ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 79ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,450ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 11ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 42.53 ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 43,000ರೂ. ಹಾಗೂ 1 ಕೆಜಿ ಬೆಳ್ಳಿ ದರ 42,530ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 44,500ರೂ