ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,801ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 52.22ರೂ. ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 47,860 ರೂ. ಹಾಗೂ 1 ಕೆಜಿ ಬೆಳ್ಳಿ ದರ 52,220ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 48,010ರೂ ಹಾಗೂ 1 ಕೆಜಿ