ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 19ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,642ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 6 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 52.91ರೂ. ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 47,910 ರೂ. ಹಾಗೂ 1 ಕೆಜಿ ಬೆಳ್ಳಿ ದರ 52,910ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 47,960ರೂ