ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,281 ರೂಗಳಾಗಿದೆ. ಹಾಗೇ ಬೆಳ್ಳಿಯ ಬೆಲೆಯಲ್ಲಿಯೂ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.50ರೂ. ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,860 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,810ರೂ ಹಾಗೂ