ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ನವದೆಹಲಿ| pavithra| Last Modified ಗುರುವಾರ, 9 ಜುಲೈ 2020 (10:53 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,661ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 50.03ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,5100 ರೂ. ಹಾಗೂ 1 ಕೆಜಿ ಬೆಳ್ಳಿ ದರ 50,030ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,610ರೂ ಹಾಗೂ 1 ಕೆಜಿ ಬೆಳ್ಳಿ ದರ 50,030ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,010ರೂ. ಹಾಗೂ 1 ಕೆಜಿ ಬೆಳ್ಳಿ ದರ 50,030ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,880ರೂ. ಹಾಗೂ 1 ಕೆಜಿ ಬೆಳ್ಳಿ ದರ 50,030ರೂ. ಆಗಿದೆ.

 


ಇದರಲ್ಲಿ ಇನ್ನಷ್ಟು ಓದಿ :