ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 39 ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,100ರೂ ಆಗಿದೆ. ಬೆಳ್ಳಿ ಬೆಲೆಯಲ್ಲಿ 25 ಪೈಸೆ ಏರಿಕೆ ಕಂಡುಬಂದಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,800 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,750ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,000ರೂ ಹಾಗೂ 1 ಕೆಜಿ ಬೆಳ್ಳಿ