Widgets Magazine

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ನವದೆಹಲಿ| pavithra| Last Modified ಶನಿವಾರ, 14 ಮಾರ್ಚ್ 2020 (10:51 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 19ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,121 ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.03ರೂ. ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,060 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,030ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,210ರೂ ಹಾಗೂ 1 ಕೆಜಿ ಬೆಳ್ಳಿ ದರ 48,030ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 49, 360ರೂ. ಹಾಗೂ 1 ಕೆಜಿ ಬೆಳ್ಳಿ ದರ 48,030ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,320ರೂ. ಹಾಗೂ 1 ಕೆಜಿ ಬೆಳ್ಳಿ ದರ 48,030ರೂ. ಆಗಿದೆ.



ಇದರಲ್ಲಿ ಇನ್ನಷ್ಟು ಓದಿ :