ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 3 ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,965ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 39.88ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ40,550ರೂ. ಹಾಗೂ 1 ಕೆಜಿ ಬೆಳ್ಳಿ ದರ 39,880ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,650ರೂ ಹಾಗೂ 1 ಕೆಜಿ