Widgets Magazine

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ನವದೆಹಲಿ| pavithra| Last Modified ಮಂಗಳವಾರ, 31 ಮಾರ್ಚ್ 2020 (10:21 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,076 ರೂ.ಗಳಿದೆ. ಬೆಳ್ಳಿಯ ಬೆಲೆಯಲ್ಲಿ  ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 39.51ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,028ರೂ. ಹಾಗೂ 1 ಕೆಜಿ ಬೆಳ್ಳಿ ದರ 39,510ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,760ರೂ ಹಾಗೂ 1 ಕೆಜಿ ಬೆಳ್ಳಿ ದರ 39,510ರೂ ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,860ರೂ. ಹಾಗೂ 1 ಕೆಜಿ ಬೆಳ್ಳಿ ದರ 39,510ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,995ರೂ. ಹಾಗೂ 1 ಕೆಜಿ ಬೆಳ್ಳಿ ದರ 39,510ರೂ ಆಗಿದೆ.



ಇದರಲ್ಲಿ ಇನ್ನಷ್ಟು ಓದಿ :