ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 25ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 4,150 ರೂ ಆಗಿದ್ದರೆ, ಬೆಳ್ಳಿ ಬೆಲೆಯಲ್ಲಿ 20ಪೈಸೆ ಇಳಿಕೆ ಕಂಡುಬಂದಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,450 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,800ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,500ರೂ ಹಾಗೂ 1 ಕೆಜಿ ಬೆಳ್ಳಿ ದರ 49,800ರೂ.