ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,281 ರೂಗಳಾಗಿದೆ. ಹಾಗೇ ಬೆಳ್ಳಿಯ ಬೆಲೆಯಲ್ಲಿ 47 ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 49.03ರೂ. ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,860 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,030ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ