ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 9ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,117 ರೂ.ಗಳಿದೆ. ಬೆಳ್ಳಿಯ ಬೆಲೆಯಲ್ಲಿ 31 ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.50ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ42,050ರೂ. ಹಾಗೂ 1 ಕೆಜಿ ಬೆಳ್ಳಿ ದರ 41,500ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,170ರೂ ಹಾಗೂ