ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 51ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,168 ರೂ.ಗಳಿದೆ. ಬೆಳ್ಳಿಯ ಬೆಲೆಯಲ್ಲಿ 9 ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.41ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ42,560ರೂ. ಹಾಗೂ 1 ಕೆಜಿ ಬೆಳ್ಳಿ ದರ 41,410ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,680ರೂ ಹಾಗೂ