ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 90ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,300ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 24ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.41 ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,160ರೂ. ಹಾಗೂ 1 ಕೆಜಿ ಬೆಳ್ಳಿ ದರ 41,410ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ