Widgets Magazine

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ , ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ನವದೆಹಲಿ| pavithra| Last Modified ಸೋಮವಾರ, 24 ಫೆಬ್ರವರಿ 2020 (06:26 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  1ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 4,151 ರೂ ಆಗಿದೆ. ಹಾಗೇ ಬೆಳ್ಳಿ ಬೆಲೆಯಲ್ಲಿ  ಸ್ಥಿರತೆ ಕಂಡುಬಂದಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,610 ರೂ. ಹಾಗೂ 1 ಕೆಜಿ ಬೆಳ್ಳಿ ದರ 51,000ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,510ರೂ ಹಾಗೂ 1 ಕೆಜಿ ಬೆಳ್ಳಿ ದರ 51,000ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,010 ರೂ. ಹಾಗೂ 1 ಕೆಜಿ ಬೆಳ್ಳಿ ದರ 51,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,560 ರೂ. ಹಾಗೂ 1 ಕೆಜಿ ಬೆಳ್ಳಿ ದರ 51,000ರೂ. ಆಗಿದೆ.

 




ಇದರಲ್ಲಿ ಇನ್ನಷ್ಟು ಓದಿ :