Widgets Magazine

ಕೇಂದ್ರ ಸರಕಾರದಿಂದ ಜನತೆಗೆ ಸಿಹಿಸುದ್ದಿ; ಸಿಲಿಂಡರ್ ಗಳ ಬೆಲೆಯಲ್ಲಿ ಇಳಿಕೆ

ನವದೆಹಲಿ| pavithra| Last Modified ಶನಿವಾರ, 1 ಡಿಸೆಂಬರ್ 2018 (07:45 IST)
ನವದೆಹಲಿ : ಕಳೆದ ಕೆಲವು ದಿನಗಳಿಂದ
ಸಿಲೆಂ‍ಡರ್
ಬೆಲೆ
ಏರುತ್ತಿರುವುದನ್ನು ಕಂಡು ಚಿಂತೆಗೊಳಗಾಗಿದ್ದ ದೇಶದ ಜನತೆಗೆ ಇದೀಗ ಸಿಹಿ ಸುದ್ದಿ ನೀಡಿದೆ.



ಆ ಮೂಲಕ
ಕೇಂದ್ರ ಸರಕಾರ ಸಬ್ಸಿಡಿ ಸಹಿತ ಸಿಲಿಂಡರ್ ಗಳ ಬೆಲೆಯಲ್ಲಿ 6.52 ರೂಪಾಯಿ ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ಗಳ ಬೆಲೆಯಲ್ಲಿ 133 ರೂಪಾಯಿ ಇಳಿಕೆ ಮಾಡಿದೆ. ಮಧ್ಯರಾತ್ರಿಯಿಂದ ಈ ಪರಿಷ್ಕೃತ ದರ ಜಾರಿಗೆ ಬರಲಿದೆ.


ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಇಂಡಿಯನ್ ಆಯಿಲ್ ಮುಖ್ಯಸ್ಥರು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದು, ಈ ಕಾರಣಕ್ಕಾಗಿ ಸಿಲೆಂಡರ್ ಬೆಲೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.





ಇದರಲ್ಲಿ ಇನ್ನಷ್ಟು ಓದಿ :