ಬೆಂಗಳೂರು : ರೇಷನ್ ಕಾರ್ಡ್ ಮಾಡುವ ಸಲುವಾಗಿ ಕಚೇರಿಗಳಿಗೆ ಅಲೆದಾಡುತ್ತಾ ಕೆಲವು ಅಧಿಕಾರಿಗಳ ಲಂಚದ ಆಸೆಗೆ ರೋಸಿ ಹೋಗಿರುವ ಜನರಿಗೆ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ.