ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಸುತ್ತಿರುವವರಿಗೆ ತಮ್ಮ ಮಾತೃಭಾಷೆಯಲ್ಲಿ ಡಿವೈಸನ್ನು ಉಪಯೋಗಿಸುವುದು ಈಗ ಹೆಚ್ಚಾಗಿದೆ. ಮುಖ್ಯವಾಗಿ ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮಲಯಾಳಂನಂತಹ ಪ್ರಾದೇಶಿಕ ಭಾಷೆಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ.