ನವದೆಹಲಿ : ಯುವಜನರು ಹೆಚ್ಚಾಗಿ ಬಳಕೆ ಮಾಡುತ್ತಿರುವ ವಾಟ್ಸ್ ಆಪ್ ಹೆಸರಿನಲ್ಲಿ ಸಾಕಷ್ಟು ನಕಲಿ ಆ್ಯಪ್ ಗಳಿದ್ದು, ಬಳಕೆದಾರರು ಈ ಆ್ಯಪ್ ಗಳನ್ನು ಡೌನ್ ಲೋಡ್ ಮಾಡಿಕೊಂಡು ಮೋಸ ಹೋಗುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.