ನೋಯ್ಡಾ : ನೋಯ್ಡಾದಲ್ಲಿ ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಅಲ್ಲಿನ . ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಹೌದು. ನೋಯ್ಡಾದಲ್ಲಿ ಹೆಲ್ಮೆಟ್ ಧರಿಸದೆ ಬೈಕ್, ಸ್ಕೂಟಿ ಚಲಾಯಿಸಿದ ವಾಹನ ಸವಾರರಿಗೆ ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ನೀಡಬಾರದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರಸ್ತೆ ಸುರಕ್ಷಾ ಯೋಜನೆಯಡಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶನಿವಾರದಿಂದ ಈ ನಿಯಮ ಜಾರಿಗೆ ಬಂದಿದೆ. ದೆಹಲಿ ಪಕ್ಕದಲ್ಲಿರುವ ನೋಯ್ಡಾಗೆ ಬರ್ತಿದ್ದಂತೆ ವಾಹನ ಸವಾರರು ಹೆಲ್ಮೆಟ್ ರಹಿತ