ನವದೆಹಲಿ : ಇಂದು ಪೆಟ್ರೋಲ್ ಬೆಲೆಯಲ್ಲಿ 7ಪೈಸೆ ಹೆಚ್ಚಾಗಿದ್ದು, ಡೀಸೆಲ್ ಬೆಲೆಯಲ್ಲಿ 5 ಪೈಸೆ ಹೆಚ್ಚಳ ಕಂಡುಬಂದಿದೆ. ಅದರಂತೆ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 72.01 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.70ರೂ. ಆಗಿದೆ. ಮುಂಬೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 77.67ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 67.80 ರೂ. ಆಗಿದೆ. ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ