Widgets Magazine

ಇಂದು ಬೆಳ್ಳಿ, ಚಿನ್ನದ ಬೆಲೆಯಲ್ಲಿ ಏರಿಕೆ

ನವದೆಹಲಿ| pavithra| Last Modified ಶುಕ್ರವಾರ, 14 ಫೆಬ್ರವರಿ 2020 (06:26 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  15 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3975 ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ 20ಪೈಸೆ  ಏರಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,700 ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,750ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,200 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,110 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.




ಇದರಲ್ಲಿ ಇನ್ನಷ್ಟು ಓದಿ :