ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಮುಂಚೂಣಿಯನ್ನು ಕಾಯ್ದುಕೊಳ್ಳಲು ಹಾಗೂ ಹೂಡಿಕೆಗೆ ಅತಿ ಹೆಚ್ಚಿನ ಅವಕಾಶ ಕಲ್ಪಿಸಲು ದೇವನಹಳ್ಳಿಯಲ್ಲಿ ಬೆಂಗಳೂರು ಮಾಹಿತಿ ತಂತ್ರಜ್ಞಾನ ಮತ್ತು ಹಾರ್ಡ್ವೇರ್ ಪಾರ್ಕ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಫ್ತು ಉತ್ತೇಜನ ಕೈಗಾರಿಕಾ ಪಾರ್ಕ್, ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ವಿಶೇಷ ವಿತ್ತ ವಲಯ, ಹುಬ್ಬಳ್ಳಿಯಲ್ಲಿ ಆರ್ಯಭಟ ಪಾರ್ಕ್ ಸ್ಥಾಪಿಸಲು ಹಾಗೂ ಖಾಸಗಿ ಸಾರ್ವಜನಿಕ ಸಹಭಾಗಿತ್ವ ಮಾದರಿಯಲ್ಲಿ ಇನ್ ಕ್ಯುಬೇಟರ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಮೆಟ್ರೋ ಸೇವೆ