ನವದೆಹಲಿ: ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಒಂದು ವರ್ಷದ ಅವಧಿಯ ಸಾಲಗಳ ಮೇಲಿನ ಬಡ್ಡಿ ದರದಲ್ಲಿ 10 ಮೂಲಾಂಶಗಳಷ್ಟು ಕಡಿತಗೊಳಿಸಿದೆ. ಪರಿಷ್ಕೃತ ಬಡ್ಡಿದರಗಳು ಇಂದಿನಿಂದ (ಡಿಸೆಂಬರ್ 10) ಅನ್ವಯವಾಗಲಿದೆ.