ದೇಶಿ ಮೊಬೈಲ್ ಉತ್ಪಾದಕ ಸಂಸ್ಥೆಯಾದ ಇಂಟೆಕ್ಸ್ ತನ್ನ ಗ್ರಾಹಕರಿಗೊಸ್ಕರ ಕೈಗೆಟುಕುವ ದರದಲ್ಲಿ ಮೊಬೈಲ್ ಅನ್ನು ಬಿಡುಗಡೆ ಮಾಡಿದ್ದು ಮಾರುಕಟ್ಟೆಯಲ್ಲಿ ಈ ಮೊಬೈಲ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ದೇಶದಲ್ಲಿ ತಯಾರಾಗುವ ಮೊಬೈಲ್ಗಳಲ್ಲಿ ಹೆಚ್ಚು ಮಾರಾಟವಾಗುವ ಮೊಬೈಲ್ ಇಂಟೆಕ್ಸ್ ಆಗಿದ್ದು ದೇಶದಲ್ಲಿಯೇ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ವಿಶ್ವಾಸವನ್ನು ಗೆದ್ದಿರುವ ಇಂಟೆಕ್ಸ್ ತನ್ನ ಗ್ರಾಹಕರಿಗಾಗಿ ನೂತನ ಫೋನ್ ಕೇವಲ 3899 ಕ್ಕೆ ಪರಿಚಯಿಸಿದ್ದು. ಈ ಫೋನ್ನ ಹೊರವಿನ್ಯಾಸವು