ಜಿಯೊ ತನ್ನ ಸೇವೆಯನ್ನು ಆರಂಭಿಸಿದಾಗಿನಿಂದಲೂ ತನ್ನ ಗ್ರಾಹಕರಿಗೆ ಹತ್ತು ಹಲವು ಆಫರ್ಗಳನ್ನು ನೀಡುತ್ತಲೇ ಬಂದಿದ್ದು ಈಗ ಫೇಸ್ಬುಕ್ ಆ್ಯಪ್ ಅನ್ನು ನೀಡುತ್ತಿದೆ. ಇಂದಿನಿಂದ ಜಿಯೊ ಫೋನ್ ಅನ್ನು ಬಳಸುತ್ತಿರುವವರು ತಮ್ಮ ಫೋನ್ನಲ್ಲಿರುವ ಆ್ಯಪ್ ಸ್ಟೋರ್ಗೆ ಹೋದರೆ ಫೇಸ್ಬುಕ್ ಆ್ಯಪ್ ಲಭ್ಯವಾಗಲಿದೆ ಎಂದು ಪ್ರಕಟಿಸಿದ್ದಾರೆ. ಜಿಯೊ ಫೋನ್ ವಿಶ್ವದ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಎಂಬ ಹೆಗ್ಗೆಳಿಕೆಗೆ ಜಿಯೊ ಫೋನ್ ಪಾತ್ರವಾಗಿದ್ದು ಇದನ್ನು ಭಾರತೀಯರಿಗಾಗಿಯೇ ವಿನ್ಯಾಸಗೊಳಿಸಲಾಗಿದ್ದು ಹೆಚ್ಚಿನ ಜನರು ಫೀಚರ್