ಬೆಂಗಳೂರು : ತನ್ನ ಗ್ರಾಹಕರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಬಿಡುಗಡೆ ಮಾಡಿರುವ ಜಿಯೋ ಇದೀಗ ಮೊದಲ ಬಾರಿಗೆ ಜಿಯೋ ಫೋನ್ ಬಳಕೆದಾರರಿಗೆ ದೊಡ್ಡ ಮಟ್ಟದ ಸೌಲಭ್ಯಯೊಂದನ್ನು ಒದಗಿಸಿಕೊಟ್ಟಿದೆ. ಹೌದು. ಜಿಯೋ ಪೋನ್ ಬಳಕೆದಾರರಿಗಾಗಿ IRCTC ಟಿಕೆಟ್ ಬುಕಿಂಗ್ ಆಯ್ಕೆಯನ್ನು ನೀಡಲು ಮುಂದಾಗಿದೆ. ಅದಕ್ಕಾಗಿ ಜಿಯೋ ರೈಲ್ ಎನ್ನುವ ಹೊಸ ಆಯಪ್ ವೊಂದನ್ನು ಬಿಡುಗಡೆ ಮಾಡಿದೆ. ಈ ಆ್ಯಪ್ ಜಿಯೋ ಆಯಪ್ ಸ್ಟೋರ್ ನಲ್ಲಿ ಲಭ್ಯವಿದ್ದು, ಬಳಕೆದಾರರು ಇದನ್ನು ಡೌನ್ ಲೋಡ್