ನವದೆಹಲಿ : ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಹೊಸ ಪ್ಲಾನ್ ಬಿಡುಗಡೆ ಮಾಡಿದ್ದು, ಇದರಲ್ಲಿ ಪ್ರತಿ ದಿನ 1.5 ಜಿಬಿಯಿಂದ 4 ಜಿಬಿವರೆಗೆ ಡೇಟಾ ಸಿಗಲಿದ್ದು, ಬೇರೆ ಬೇರೆ ವ್ಯಾಲಿಡಿಟಿಯನ್ನು ಹೊಂದಿದೆ. ಜೊತೆಗೆ ಅನ್ ಲಿಮಿಟೆಡ್ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಸಿಗಲಿದೆ. ಜಿಯೋದ 197 ರೂಪಾಯಿಯ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದ್ದು, ಇದು 28 ದಿನಗಳ ವ್ಯಾಲಿಡಿಟಿ ಹೊಂದಿದ್ದು, 2ಜಿಬಿ ಡೇಟಾ ಲಭ್ಯವಿದೆ. ಅನಿಯಮಿತ ಕರೆ, 300