2017ರ ಆಗಸ್ಟ್ನಲ್ಲಿ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ಅವರ ಆಸ್ತಿ ಮೌಲ್ಯ 7,500 ಕೋಟಿ ರೂ. ಎಂದು ಸ್ವಿಸ್ ಬ್ಯಾಂಕ್ ಅಂದಾಜಿಸಿದೆ. ಬ್ಯಾಂಕ್ಗಳ ಸಾಲ ತೀರಿಸಲು ಬೇಕಾದಷ್ಟು ಮೊತ್ತ ಅವರ ಬಳಿ ಇದೆ ಎಂದು ಕಿಂಗ್ಫಿಷರ್ ಏರ್ಲೈನ್ಸ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮೂರನೇ ಪೂರಕ ಚಾರ್ಜ್ ಶೀಟ್ನಲ್ಲಿ CBI ತಿಳಿಸಿದೆ. 2015-16ರ ಅವಧಿಯಲ್ಲಿ ತಮ್ಮ ಕಿಂಗ್ಫಿಷರ್ ಏರ್ಲೈನ್ಸ್ ನಗದು ಕೊರತೆಯನ್ನು ಎದುರಿಸುತ್ತಿದ್ದಾಗ ಉದ್ಯಮಿ ವಿಜಯ ಮಲ್ಯ ಇಂಗ್ಲೆಂಡ್