ನವದೆಹಲಿ: ಇದೇ ವರ್ಷ ಮೇ ತಿಂಗಳ ಬಳಿಕ ಮೊಬೈಲ್ ಬಳಕೆದಾರರಿಗೆ ಶಾಕ್ ಕಾದಿದೆ. ರಿಚಾರ್ಜ್ ದರಗಳಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆಯಿದೆ.ಸದ್ಯಕ್ಕೆ ವೊಡಾಫೋನ್, ಐಡಿಯಾ ಸೇರಿದಂತೆ ಪ್ರಮುಖ ಟೆಲಿಕಾಂ ಸಂಸ್ಥೆಗಳು ಸಂಕಷ್ಟದಲ್ಲಿವೆ. ಈ ಸಂಸ್ಥೆಗಳು ಚೇತರಿಸಿಕೊಳ್ಳಲು ದರ ಹೆಚ್ಚಳ ಅನಿವಾರ್ಯವಾಗಿದೆ.ಹೀಗಾಗಿ ಲೋಕಸಭೆ ಚುನಾವಣೆ ಬಳಿಕ ಟೆಲಿಕಾಂ ಸಂಸ್ಥೆಗಳು ಶೇ.20 ರಷ್ಟು ದರ ಏರಿಕೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಹೀಗಾಗಿ ಇಷ್ಟು ದಿನ ಅಗ್ಗದ ದರದಲ್ಲಿ ಸಿಗುತ್ತಿದ್ದ ನಿಮ್ಮ ಮೊಬೈಲ್