ಪ್ರತಿ ತಿಂಗಳು ಎಲ್ಪಿಜಿ ದರದಲ್ಲಿ ಏರಿಕೆಯಾಗಲಿದೆ ಎಂದು ಕೇಂದ್ರದ ಅನಿಲ ಖಾತೆ ಸಚಿವಾಲಯದ ಮೂಲಗಳು ತಿಳಿಸಿವೆ. ಮುಂದಿನ ಏಳು ತಿಂಗಳುಗಳವರೆಗೆ ಪ್ರತಿ ತಿಂಗಳು ಪ್ರತಿ ಸಿಲಿಂಡರ್ಗೆ 4 ರೂಪಾಯಿ ಹೆಚ್ಚಳವನ್ನು ಗ್ರಾಹಕರು ಭರಿಸಬೇಕು ಎನ್ನುವ ಆದೇಶ ಹೊರಡಿಸಲಾಗಿದೆ. ಮುಂಬರುವ 2018ರ ವೇಳೆಗೆ ಅಡುಗೆ ಅನಿಲ ಸಬ್ಸಿಡಿಯನ್ನು ಅಂತ್ಯಗೊಳಿಸಲಾಗುವುದು ಎಂದು ಪೆಟ್ರೋಲೀಯಂ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.