ರಾಜ್ಯದ್ಯಂತ ಇರುವ ರಾಜ್ಯ ರಸ್ತೆ ಸಾರಿಗೆ ನಿಗಮದ ಡಿಪೊಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ ರಾಜ್ಯದಲ್ಲಿ 5500 ಹೊಸ ಬಸ್ಗಳ ಸಂಚಾರವಾಗಲಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೇಲೂರು ತಾಲ್ಲೂಕಿನ ಅರೆಹಳ್ಳಿ ಬಸ್ ನಿಲ್ದಾಣ ಹಾಗೂ ಬೇಲೂರು ಘಟಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಚಿವರು ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆಗಳ ಸುಧಾರಣೆಗೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಈಗಾಗಲೆ 3500 ಹೊಸ ಬಸ್ಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು ಇನ್ನೂ 2000