ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗಷ್ಟೇ 200 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು. ಆದರೆ ಹೊಸ ನೋಟು ಕೈಯಲ್ಲಿ ಹಿಡಿಯುವ ಆಸೆ ಹೊಂದಿದ್ದವರಿಗೆ ಸದ್ಯಕ್ಕೆ ನಿರಾಸೆಯಾಗಲಿದೆ.