ನವದೆಹಲಿ: ಕೊರೋನಾದಿಂದಾಗಿ ದೇಶದೆಲ್ಲೆಡೆ ಆರ್ಥಿಕ ಸಂಕಷ್ಟ ಮನೆ ಮಾಡಿದೆ. ಈ ನಡುವೆ ಕೇಂದ್ರ ಹಣಕಾಸು ಸಚಿವಾಲಯ ಆರ್ಥಿಕ ಪುನಶ್ಚೇತನಕ್ಕೆ ಪ್ಯಾಕೇಜ್ ಘೋಷಣೆ ಮಾಡಿತ್ತು.