ದೈತ ಸಾಮಾಜಿಕ ಜಾಲತಾಣ ಫೇಸ್ಬುಕ್, ಹೊಸ ವೈಶಿಷ್ಟ್ಯದ ಸಾಫ್ಟ್ವೇರ್ನ್ನು ಶೀಘ್ರದಲ್ಲಿಯೇ ಅಳವಡಿಸಲಾಗುತ್ತಿದ್ದು, ಬಳಕೆದಾರರು ತಮ್ಮ ಸಂದೇಶವನ್ನು ಸುಮಾರು 45 ಭಾಷೆಗಳಲ್ಲಿ ಪೋಸ್ಟ್ ಮಾಡಬಹುದಾಗಿದೆ.