ನವದೆಹಲಿ: ಪ್ಯಾನ್ ಕಾರ್ಡ್ ಕಡ್ಡಾಯವಾಗಿರುವ ಈ ಕಾಲದಲ್ಲಿ ಪ್ಯಾನ್ ಕಾರ್ಡ್ ಮಾಡಿಸಿಕೊಳ್ಳಲು ಏಜೆನ್ಸಿಗಳ ಮೂಲಕ ಕಷ್ಟಪಡುವವರಿಗೆ ಆದಾಯ ತೆರಿಗೆ ಇಲಾಖೆ ಸುಲಭ ದಾರಿ ನೀಡಿದೆ.ಇನ್ನು ಮುಂದೆ ಪ್ಯಾನ್ ಕಾರ್ಡ್ ಮಾಡಿಸಿಕೊಳ್ಳುವುದಕ್ಕೆ ಮೊದಲಿನಷ್ಟು ಕಷ್ಟಪಡಬೇಕಿಲ್ಲ. ಉಚಿತವಾಗಿ ಕೆಲವೇ ಸೆಕೆಂಡುಗಳಲ್ಲಿ ಆನ್ ಲೈನ್ ಮೂಲಕ ಪ್ಯಾನ್ ಕಾರ್ಡ್ ಮಾಡಿಸಿಕೊಳ್ಳಬೇಕಿದೆ.ಅದಕ್ಕೆ ಮಾಡಬೇಕಿರುವುದು ಇಷ್ಟೇ. http://www.incometaxindiaefiling.gov.in ಎಂಬ ವೆಬ್ ಸೈಟ್ ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು. ಆಧಾರ್ ಜತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್