ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸಿ ಆಕ್ಟೋಬರ್ 13 ರಂದು ಒಂದು ದಿನ ಪೆಟ್ರೋಲ್ ಬಂಕ್ ಬಂದ್ಗೆ ಕರೆ ನೀಡಲಾಗಿದೆ ಎಂದು ಪೆಟ್ರೋಲ್ ಮಾಲೀಕರ ಸಂಘ ತಿಳಿಸಿದೆ. ಅಖಿಲ ಭಾರತ ಪೆಟ್ರೋಲ್ ಮಾಲೀಕರ ಸಂಘ ಮತ್ತು ರಾಜ್ಯ ಪೆಟ್ರೋಲ್ ಬಂಕ್ ಮಾಲೀಕರ ಸಂಘ ಪೆಟ್ರೋಲ್ ಬಂಕ್ ಬಂದ್ಗೆ ಕರೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಕೇಂದ್ರ ಸರಕಾರ ಮತ್ತು ಪೆಟ್ರೋಲ್ ಬಂಕ್ ಮಾಲೀಕರ ನಡುವೆ ನಡೆದ ತೈಲ