ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತನ್ನ YONO ಆಪ್ ಮೂಲಕ ಖರೀದಿ ಮಾಡುವ ಗ್ರಾಹಕರಿಗೆ ಭರ್ಜರಿ ಆಫರ್ ವೊಂದನ್ನು ನೀಡಿದೆ. ಹೌದು ಅಕ್ಟೋಬರ್ 16 ರಿಂದ 21 ರವರೆಗೆ ಎಸ್.ಬಿ.ಐ. ನ YONO ಆಪ್ ಮೂಲಕ ಖರೀದಿ ಮಾಡುವವರಿಗೆ ಶೇಕಡಾ 10ರಷ್ಟು ರಿಯಾಯಿತಿ ಜೊತೆಗೆ ಕ್ಯಾಶ್ ಬ್ಯಾಕ್ ಕೂಡಾ ಸಿಗಲಿದೆಯಂತೆ. ಇ-ಕಾಮರ್ಸ್ ಕಂಪನಿಗಳಾದ ಅಮೆಜಾನ್, ಜಬಾಂಗ್, ಮಿಂತ್ರಾ, ಯಾತ್ರಾ ಸೇರಿದಂತೆ ಹಲವು ಕಂಪನಿಗಳು ಸ್ಟೇಟ್ ಬ್ಯಾಂಕ್ ಆಫ್