ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಮೊಬೈಲ್ ಫೋನ್ ಗಳಲ್ಲಿ ತುರ್ತು ಸಂದರ್ಭಕ್ಕೆ ಸಹಾಯಕವಾಗುವಂತೆ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಮೊಬೈಲ್ ಹ್ಯಾಂಡ್ಸೆಟ್ಗಳ ದರ ಹೆಚ್ಚಳವಾಗಲಿದ್ದು, ಮೊಬೈಲ್ ಉತ್ಪಾದಕ ಕಂಪೆನಿಗಳೊಂದಿಗೆ ಚರ್ಚಿಸುವುದಾಗಿ ಟೆಲಿಕಾಂ ಖಾತೆ ಸಚಿವ ಶಂಕರ್ ಪ್ರಸಾದ್ ಹೇಳಿದ್ದಾರೆ