ನವದೆಹಲಿ:ಡಿಜಿಟಲ್ ಪೇಮೆಂಟ್ ಸಂಸ್ಥೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ನ್ನು ಪ್ರಾರಂಭಿಸಿದ್ದು, ಠೇವಣಿ ಮೇಲೆ ವಾರ್ಷಿಕ ಶೇ.4 ರಷ್ಟು ಬಡ್ಡಿ ನೀಡುವುದು ಹಾಗೂ ಕ್ಯಾಶ್ ಬ್ಯಾಕ್ ಆಫರ್, ಉಚಿತ ಆನ್ ಲೈನ್ ವಹಿವಾಟು ಸೇರಿದಂತೆ ಆಕರ್ಷಕ ಸೌಲಭ್ಯಗಳನ್ನು ಘೋಷಿಸಿದೆ. ಪೇಮೆಂಟ್ಸ್ ಬ್ಯಾಂಕ್ಗಾಗಿ ಪೇಟಿಎಂ 400 ಕೋಟಿ ರೂ. ಗಳನ್ನು ಹೂಡಿಕೆ ಮಾಡುತ್ತಿದೆ. ಮೊದಲ ಶಾಖೆ ನೋಯಿಡಾದಲ್ಲಿ ಉದ್ಘಾಟನೆಯಾಗಿದ್ದು, ಮುಂದಿನ ಒಂದು ವರ್ಷದಲ್ಲಿ 31 ಶಾಖೆಗಳು ಮತ್ತು 3000 ಗ್ರಾಹಕ ಸೇವಾ