ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆಯಾಗಿದ್ದು, ತಕ್ಷಣದಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ ಎಂದಿ ತೈಲ ಸಚಿವಾಲಯದ ಮೂಲಗಳು ತಿಳಿಸಿವೆ. ಪೆಟ್ರೋಲ್ ದರ ಪ್ರತಿ ಲೀಟರ್ಗೆ 3.20 ರೂಪಾಯಿಗಳ ಇಳಿಕೆಯಾದರೆ, ಡೀಸೆಲ್ ದರ ಪ್ರತಿ ಲೀಟರ್ಗೆ 2.41 ರೂಪಾಯಿಗಳಿಗೆ ಇಳಿಕೆಯಾಗಿದೆ. ದಿನನಿತ್ಯದ ದರ ಪರಿಷ್ಕರಣೆ ಬಳಕೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆಯಾಗಿದೆ ಎಂದು ತೈಲ ಸಚಿವಾಲಯದ ಮೂಲಗಳು ತಿಳಿಸಿವೆ. ವೆಬ್ ದುನಿಯಾ