ಸತತವಾಗಿ 19ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ

ನವದೆಹಲಿ| pavithra| Last Modified ಗುರುವಾರ, 25 ಜೂನ್ 2020 (10:57 IST)
ನವದೆಹಲಿ : ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್. ಸತತವಾಗಿ 19ನೇ ದಿನವೂ  ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ  ಏರಿಕೆಯಾಗಿದೆ.

ಇಂದು ಪೆಟ್ರೋಲ್ ಬೆಲೆ ಲೀಟರ್ ಗೆ 16ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 14ಪೈಸೆ ಹೆಚ್ಚಳವಾಗಿದೆ. ಅದರಂತೆ ಪೆಟ್ರೋಲ್ ಲೀಟರ್ ಗೆ 79.92ರೂ. ಹಾಗೂ ಡೀಸೆಲ್ ಲೀಟರ್ ಗೆ 80ರೂ. ಆಗಿದೆ.ಇದರಲ್ಲಿ ಇನ್ನಷ್ಟು ಓದಿ :