Normal 0 false false false EN-US X-NONE X-NONE ನವದೆಹಲಿ : ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್. ಸತತ ಏಳನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 59 ಪೈಸೆ ಹಾಗೂ ಡಿಸೇಲ್ ಬೆಲೆಯಲ್ಲಿ 58 ಪೈಸೆ ಏರಿಕೆಯಾಗಿದೆ. ಅದರಂತೆ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.13 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 73.81