ಬೆಂಗಳೂರು : ಇಂದಿನಿಂದ ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳವಾಗಿದ್ದು, ಪೆಟ್ರೋಲ್ ದರ 1.14 ರೂ ಹಾಗೂ ಡೀಸೆಲ್ ದರ 1.12ರೂ ಹೆಚ್ಚಳವಾಗಿದೆ. ಸಿಎಂ ಯಡಿಯೂರಪ್ಪ ಬಜೆಟ್ ನಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.30ರಿಂದ ಶೇ.33ಕ್ಕೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಶೇ.21ರಿಂದ ಶೇ.24ಕ್ಕೆ ಏರಿಸಿದ್ದರು. ನಿನ್ನೆ ಮಧ್ಯರಾತ್ರಿಯಿಂದಲೇ ಈ ದರ ಜಾರಿಯಾಗಿದೆ. ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಗೆ 73.55 ರೂ. ಹಾಗೂ ಡೀಸೆಲ್ ಲೀಟರ್ ಗೆ