ಪೆಟ್ರೋಲ್ ಬಂಕ್ ಮಾಲೀಕರು ಜೂನ್ 16 ರಂದು ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. ಕೇಂದ್ರ ಸರಕಾರದ ಧೋರಣೆಯನ್ನು ವಿರೋಧಿಸಿ ದೇಶಾದ್ಯಂತ ಜೂನ್ 16 ರಂದು ಪೆಟ್ರೋಲ್ ಬಂಕ್ಗಳನ್ನು ಬಂದ್ ಮಾಡಲಾಗುವುದು ಎಂದು ಬಂಕ್ ಮಾಲೀಕರು ಎಚ್ಚರಿಕೆ ನೀಡಿದ್ದರು. ಸರಕಾರದೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದ್ದರಿಂದ ಪೆಟ್ರೋಲ್ ಬಂಕ್ ಮುಷ್ಕರವನ್ನು ರದ್ದುಗೊಳಿಸಲಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕ ಮೂಲಗಳು ತಿಳಿಸಿವೆ. ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ