ನವದಿಲ್ಲಿ : ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿರುವ ಹಿನ್ನಲೆಯಲ್ಲಿ ಬುಧವಾರ (ಇಂದು) ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಅಂತರಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಬೆನ್ನಲೇ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 60 ಪೈಸೆ ಹಾಗೂ ಪ್ರತಿ ಲೀಟರ್ ಡಿಸೇಲ್ ಬೆಲೆಯಲ್ಲಿ 56 ಪೈಸೆ ಇಳಿಕೆ ಮಾಡಲಾಗಿದೆ. ಆದಕಾರಣ ದೆಹಲಿಯಲ್ಲಿ ಇಂದು ಲೀಟರ್ ಪೆಟ್ರೋಲ್ ಬೆಲೆ 77.83ಕ್ಕೆ ಹಾಗೇ ಡಿಸೇಲ್