ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ದಿ, ಇಂದು ಪೆಟ್ರೋಲ್ ಬೆಲೆಯಲ್ಲಿ 16 ಪೈಸೆ ಕಡಿಮೆಯಾಗಿದೆ ಹಾಗೂ ಡೀಸೆಲ್ ಬೆಲೆಯಲ್ಲಿ 2 ಪೈಸೆ ಇಳಿಕೆಯಾಗಿದೆ. ಅದರಂತೆ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.94 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.87 ರೂ. ಆಗಿದೆ. ಚೆನ್ನೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.73 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 68.50