ಪಾಕಿಸ್ತಾನ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ, ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಲಿದೆ. ಕೇವಲ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರವಲ್ಲದೆ ಬ್ರೆಡ್, ಹಾಲಿನಿಂದ ಹಿಡಿದು ಚಹಾದವರೆಗೂ ಎಲ್ಲದರ ಬೆಲೆಯಲ್ಲಿ ಹೆಚ್ಚಳವಾಗುತ್ತಿದೆ. ಪೆಟ್ರೋಲ್ ಪಂಪ್ ಬಳಿ ಜನಜಂಗುಳಿ, ಜಗಳ ಸಾಮಾನ್ಯವಾಗಿಬಿಟ್ಟಿದೆ. ವಾಸ್ತವವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಅದು ಜಾರಿಗೆ ಬರಲಿದೆ. ಪೆಟ್ರೋಲ್ ಬೆಲೆಯನ್ನು 22 ರೂ. ಏರಿಕೆ ಮಾಡಲು ನಿರ್ಧರಿಸಲಾಗಿದೆ. ಪಾಕಿಸ್ತಾನದ ವಿದೇಶಿ ವಿನಿಮಯ ಮೀಸಲು ಶ್ರೀಲಂಕಾದಂತೆ