ನವದೆಹಲಿ : ದೇಶದಲ್ಲಿ 2030 ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆ, ಮಾರಾಟ ಬಂದ್ ಆಗಲಿರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ. ಹೌದು. 2030 ರಿಂದ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡುವಂತಹ ನಿರ್ಧಾರವನ್ನು ಕೈಗೊಂಡಿದೆ. ಈ ಹಿನ್ನಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಪ್ರೋತ್ಸಾಹಿಸಲು ಈಗಾಗಲೇ ಕೇಂದ್ರ ಸರ್ಕಾರ ನೋಂದಣಿ ಶುಲ್ಕವನ್ನು ರದ್ದುಪಡಿಸಿದ್ದು ಮಾತ್ರವಲ್ಲ ಅದರ ಮೇಲಿನ