ನವದೆಹಲಿ: ಇಂಧನ ಬೆಲೆ ಏರಿಕೆ ಕುರಿತು ವಿಪಕ್ಷಗಳು ಟೀಕೆ ಮಾಡುತ್ತಿರುವ ಬೆನ್ನಲ್ಲೇ ಮುಂಬೈಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಾಖಲೆಯ ಏರಿಕೆ ಕಂಡಿದೆ.ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀ. ಗೆ 86.25 ರೂ. ಮತ್ತು ಡೀಸೆಲ್ ಬೆಲೆ 75.12 ರೂ. ವರೆಗೆ ತಲುಪಿದ್ದು, ಇದು ದಾಖಲೆಯಾಗಿದೆ. ಇದುವರೆಗೆ ಮಹಾನಗರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಈ ಮಟ್ಟಿಗೆ ಏರಿಕೆ ಕಂಡಿರಲಿಲ್ಲ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಯಲ್ಲಿ ಆಗುತ್ತಿರುವ ಏರಿಕೆಯಿಂದಾಗಿ ತೈಲ ಬೆಲೆಯಲ್ಲಿ ಇನ್ನಷ್ಟು